ಮಡಿಕೇರಿ, ಜು. 23: ಪ್ರಸಕ್ತ ಸಾಲಿನ ಡಿ.ಇ.ಎಲ್.ಇಡಿ ದಾಖಲಾತಿ ಸಂಬಂಧವಾಗಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿ, ಸಾಮಾನ್ಯ ಅಭ್ಯರ್ಥಿಗಳು ಶೇ. 50 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ. 45 ಅಂಕ ಪಡೆದಿರಬೇಕು. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ವಿವರಗಳಿಗೆ ಡಯಟ್ ಕೂಡಿಗೆ, ದೂ. 08276-278287, 9482200679, 9483615775 ಸಂಪರ್ಕಿಸಬಹುದು ಎಂದು ಕೂಡಿಗೆ ಡಯಟ್ನ ಪ್ರಾಂಶುಪಾಲರು ತಿಳಿಸಿದ್ದಾರೆ.