ಮಡಿಕೇರಿ, ಜು.23 : ವೀರಾಜಪೇಟೆ ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯು ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ತಾ. 27 ರಂದು ಮಧ್ಯಾಹ್ನ 1.30 ಗಂಟೆಗೆ ಪೊನ್ನಂಪೇಟೆಯ ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆಯಲಿದೆ ಎಂದು ವೀರಾಜಪೇಟೆ ತಾ.ಪಂ.ಇಒ ಷಣ್ಮುಗ ತಿಳಿಸಿದ್ದಾರೆ.