ಚೆಟ್ಟಳ್ಳಿ, ಚೇರಳ ಶ್ರೀಮಂಗಲ ನಿವಾಸಿ ಬಿ.ಕೆ. ಚೆನ್ನಪ್ಪ ಪೂಜಾರಿ (67) ಅವರು ತಾ. 28 ರಂದು ನಿಧನರಾದರು. ಅಂತ್ಯಕ್ರಿಯೆ ತಾ. 29 ರಂದು (ಇಂದು) ಮಧ್ಯಾಹ್ನ ಸ್ವಗ್ರಾಮದಲ್ಲಿ ನಡೆಯಲಿದ್ದು, ಮೃತರು ಪತ್ನಿ, ಈರ್ವರು ಪುತ್ರರು ಹಾಗೂ ಈರ್ವರು ಪುತ್ರಿಯರನ್ನು ಅಗಲಿದ್ದಾರೆ.