xಟ್ಟ ಗ್ರಾಮದಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಪತ್ತೆಯಾದ ಹಿನ್ನೆಲೆ ಆ ವ್ಯಕ್ತಿಯ ಮನೆಯ ನೂರು ಮೀಟರ್‍ವರೆಗೆ ಸೀಲ್‍ಡೌನ್ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕುಶಾಲನಗರ ಕಂದಾಯ ಇಲಾಖೆ ಪರಿವೀಕ್ಷಕ ಮಧುಕುಮಾರ್, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ನೋಡಲ್ ಅಧಿಕಾರಿ ವರದರಾಜ್, ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ಆರೋಗ್ಯ ಇಲಾಖೆಯ ಕಾರ್ಯಕರ್ತರು ಇದ್ದರು.