ಮಡಿಕೇರಿ, ಜು. 29: ಹೊಸತೋಟ-ಗರಗಂದೂರು ರಸ್ತೆಯನ್ನು ಪಿ.ಎಂ.ಜಿ.ಎಸ್.ವೈ. ಯೋಜನೆಯಡಿ ರೂ. 8 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.