ಮಡಿಕೇರಿ, ಜು. 30: ಮಡಿಕೇರಿ ಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ ಆಗಸ್ಟ್ 1 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಮುಚ್ಚಲ್ಪಟ್ಟಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.