ಕುಶಾಲನಗರ, ಆ. 1: ಹುಣ್ಣಿಮೆ ಅಂಗವಾಗಿ ಜೀವನದಿ ಕಾವೇರಿಗೆ ಕುಶಾಲನಗರದಲ್ಲಿ ತಾ. 3 ರಂದು 109ನೇ ಮಹಾ ಆರತಿ ಬೆಳಗುವ ಕಾರ್ಯಕ್ರಮ ನಡೆಯಲಿದೆ. ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಸ್ಥಳೀಯ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಅಂದು ಸಂಜೆ 5.30 ಕ್ಕೆ ಆರತಿ ಕಾರ್ಯಕ್ರಮ ಜರುಗಲಿದೆ.