ಸಿದ್ದಾಪುರ, ಆ.2: ಸಿದ್ದಾಪುರ ಮಾರುಕಟ್ಟೆ ಸಮೀಪದಲ್ಲಿ ವ್ಯಕ್ತಿಯೋರ್ವನಿಗೆ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಸೀಲ್‍ಡೌನ್ ಮಾಡಲಾಗಿತ್ತು. ನಿಬರ್ಂಧಿತ ಪ್ರದೇಶದ ನಿವಾಸಿಗಳಿಗೆ ಸಿದ್ದಾಪುರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪ್ರೇಮ ಉಚಿತವಾಗಿ ಹಾಲು ವಿತರಣೆ ಮಾಡಿದರು.