ಮಡಿಕೇರಿ, ಆ. 2: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕ ಕೆ.ಬಿ. ಗಿರೀಶ್ ಗಣಪತಿ ಅವರನ್ನು ಸಂಘದ ಆಡಳಿತ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.