ಕೂಡಿಗೆ, ಅ. 2: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆ ಕೂಡಿಗೆಯ ಪ್ರಾಥಮಿಕ ಶಾಲೆಯ ಸಮೀಪದ ಜಾಗದಲ್ಲಿ ನಿರ್ಮಿಸಲಾಗಿದ್ದ ಕಳೆದ ಮೂರು ತಿಂಗಳುಗಳಿಂದ ಸ್ಥಗಿತಗೊಂಡಿದ್ದ, ಶುಧ್ಧ ನೀರಿನ ಘಟಕದ ದುರಸ್ತಿ ಕಾರ್ಯ ನಡೆಯುತ್ತಿದೆ.