*ಗೋಣಿಕೊಪ್ಪಲು, ಆ. 3: ರಾಜೀವ್ ಗಾಂಧಿ ವಿಚಾರ್ ಮಂಚ್ ವೇದಿಕೆಯ ಕೊಡಗು ಜಿಲ್ಲಾ ಅಧ್ಯಕ್ಷರಾಗಿ ತಿತಿಮತಿ ಗ್ರಾ. ಪಂ. ಮಾಜಿ ಅಧ್ಯಕ್ಷ ಹೆಚ್.ಇ. ಶಿವಕುಮಾರ್ ನೇಮಕವಾಗಿದ್ದಾರೆ.

ಕರ್ನಾಟಕ ಪ್ರದೇಶ ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗೋಪಾಲಕೃಷ್ಣ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.