ಮಡಿಕೇರಿ, ಆ. 4: ಬಿಟ್ಟಂಗಾಲ-ಬಿ.ಶೆಟ್ಟಿಗೇರಿ ಮಾರ್ಗದಲ್ಲಿ ರಸ್ತೆಗೆ ಮರ ಬಿದ್ದಿದ್ದು ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಈ ಮಾರ್ಗದಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಈ ಮರವನ್ನು ಆರ್.ಆರ್.ಟಿ. ತಂಡದ ಸದಸ್ಯರು ತೆರವುಗೊಳಿಸಿದರು.