ಮಡಿಕೇರಿ, ಆ. 6: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕೋವಿಡ್-19 ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಶಾಸಕರು ತಿಳಿದ್ದಾರೆ. ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಶಾಸಕರು ಸ್ವಯಂ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು.