ಮಡಿಕೇರಿ, ಆ. 7: ಮಡಿಕೇರಿ ಹಾಗೂ ವೀರಾಜಪೇಟೆಯಲ್ಲಿರುವ ಆರ್ಮಿ ಕ್ಯಾಂಟೀನ್‍ನಲ್ಲಿ ಪ್ರಸ್ತುತ ವಿದ್ಯುತ್ ಸಮಸ್ಯೆಯ ಕಾರಣದಿಂದಾಗಿ ತಾ. 8 ರಂದು (ಇಂದು) ಯಾವುದೇ ವ್ಯಾಪಾರ-ವಹಿವಾಟು ಇರುವುದಿಲ್ಲ ಎಂದು ಕ್ಯಾಂಟೀನ್ ವ್ಯವಸ್ಥಾಪಕರು ತಿಳಿಸಿದ್ದಾರೆ.