ಭಾಗಮಂಡಲ, ಆ. 10: ಭಾಗಮಂಡಲ ತ್ರಿವೇಣಿ ಸಂಗಮದ ಬಳಿ ಇಂದು ಬೆಳಿಗ್ಗೆ ಗೋವಿನ ಕಳೇಬರವೊಂದು ಪತ್ತೆಯಾಗಿದ್ದು, ಅದನ್ನು ಪಂಚಾಯಿತಿ ವತಿಯಿಂದ ತೆರವುಗೊಳಿಸಲಾಯಿತು. ಇದು ತಲಕಾವೇರಿಯ ನಾರಾಯಣಾಚಾರ್ ಅವರಿಗೆ ಸೇರಿದ ಗೋವು ಆಗಿರಬಹುದೆಂದು ಅಂದಾಜಿಸಲಾಗಿದೆ.