ವೀರಾಜಪೇಟೆ, ಆ. 12: ಕಳೆದ ಕೆಲವು ದಿನಗಳಿಂದ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರಕಾರ ವಿಫಲವಾಗಿದೆಯೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.