ಮಡಿಕೇರಿ, ಆ. 14 : ಜಾತ್ಯತೀತ ಜನತಾದಳದ ಮಡಿಕೇರಿ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಅಭಿತ್ ಅಪ್ಪಯ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ಪ್ರಕಟಣೆ ತಿಳಿಸಿದೆ.