ವೀರಾಜಪೇಟೆ, ಆ. 16: ಭಾರೀ ಮಳೆ ಗಾಳಿಗೆ ಚೆಂಬೆಬೆಳ್ಳೂರು ಗ್ರಾಮದ ಪುದುಕೋಟೆಗೆ ಹೋಗುವ ಮುಖ್ಯರಸ್ತೆಯಲ್ಲಿ ಬಿದ್ದಿದ್ದ ಮರವನ್ನು ಇಲ್ಲಿನ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಮುಖ್ಯ ರಸ್ತೆಗೆ ಅಡ್ಡಲಾಗಿ ಮರ ಬಿದ್ದುದರಿಂದ ಕೆಲವು ಗಂಟೆಗಳ ಕಾಲ ಈ ರಸ್ತೆ ಸಂಚಾರ ಬಂದ್ ಆಗಿತ್ತು.