ಮಡಿಕೇರಿ, ಆ. 17: ತಾಲೂಕು ಪಂಚಾಯತ್‍ನ ಸಾಮಾನ್ಯ ಸಭೆಯು ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭ ಮೋಹನ್ ಅವರ ಅಧ್ಯಕ್ಷತೆಯಲ್ಲಿ ತಾ. 18 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ತಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಮಡಿಕೇರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀ ತಿಳಿಸಿದ್ದಾರೆ.