vಮಡಿಕೇರಿ, ಆ. 19: ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ಮಾತೃತ್ವ ರಜೆಯ ಮೇಲೆ ತೆರಳುತ್ತಿರುವ ಹಿನ್ನೆಲೆ, ಜಿಲ್ಲಾ ಪಂಚಾಯತ್ ಅಧ್ಯಕ್ಷÀ ಬಿ.ಎ.ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸಿಇಓ ಅವರನ್ನು ಶುಭ ಹಾರೈಸಿ ಬೀಳ್ಕೊಟ್ಟರು.