ಮಡಿಕೇರಿ, ಆ. 23: ಕೇಂದ್ರ ಗೃಹ ಖಾತೆ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ.