ಕುಶಾಲನಗರ, ಆ. 26: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಕುಶಾಲನಗರದ ಶೈಲಜಾ ಸಭಾಂಗಣದಲ್ಲಿ ನಡೆಯಿತು.
ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯದರ್ಶಿ ವಿದ್ಯಾ ಬಾಲಚಂದ್ರನ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಕಾಂಗ್ರೆಸ್‍ನ ಇತಿಹಾಸ ಅರಿಯುವ ಪ್ರಯತ್ನ ಮಾಡಬೇಕಿದೆ. ಕಾಂಗ್ರೆಸ್‍ನ ಚರಿತ್ರೆ ಅರಿತರೆ ಮಾತ್ರ ದೇಶಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆಯ ಬಗ್ಗೆ ಮನದಟ್ಟಾಗಲು ಸಾಧ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್‍ನ ಕುಶಾಲನಗರ, ಆ. 26: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಕುಶಾಲನಗರದ ಶೈಲಜಾ ಸಭಾಂಗಣದಲ್ಲಿ ನಡೆಯಿತು.
ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಕಾರ್ಯದರ್ಶಿ ವಿದ್ಯಾ ಬಾಲಚಂದ್ರನ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತ ಕಾಂಗ್ರೆಸ್‍ನ ಇತಿಹಾಸ ಅರಿಯುವ ಪ್ರಯತ್ನ ಮಾಡಬೇಕಿದೆ. ಕಾಂಗ್ರೆಸ್‍ನ ಚರಿತ್ರೆ ಅರಿತರೆ ಮಾತ್ರ ದೇಶಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆಯ ಬಗ್ಗೆ ಮನದಟ್ಟಾಗಲು ಸಾಧ್ಯ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಯುವ ಕಾಂಗ್ರೆಸ್‍ನ ಸೇರ್ಪಡೆಗೊಂಡರು. ಇತ್ತೀಚೆಗೆ ಮೃತಪಟ್ಟ ಪಕ್ಷದ ಮುಖಂಡರಿಗೆ ಸಭೆಯಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ವಲಯ, ಬ್ಲಾಕ್ ಮತ್ತು ಪಂಚಾಯ್ತಿ ಮಟ್ಟದಲ್ಲಿ ನಿಯೋಜನೆಗೊಂಡ ಪ್ರಮುಖರಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಿವಕುಮಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಶರ್ಫುದ್ದೀನ್, ಪ್ರಧಾನ ಕಾರ್ಯದರ್ಶಿ ಶಾಫಿ, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಪ್ರಮುಖರಾದ ಕಿರಣ್, ಜಯಪ್ರಕಾಶ್ ಸೇರಿದಂತೆ ವಿವಿಧ ಘಟಕಗಳ ಪ್ರಮುಖರು, ಕಾರ್ಯಕರ್ತರು ಇದ್ದರು.