ಮಡಿಕೇರಿ, ಆ. 31: 2019-20ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇತರ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ಗಳು ಅರ್ಜಿಯನ್ನು ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ ತಿತಿತಿ. sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.