ಮಡಿಕೇರಿ, ಆ. 31: ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಪದಾಧಿಕಾರಿಗಳ ಸಭೆ ಸೆ. 1 ರಂದು (ಇಂದು) ಮಡಿಕೇರಿಯಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.