ಮಡಿಕೇರಿ, ಸೆ. 1: ಕೊಡಗು ಬ್ಲಡ್ ಡೋನರ್ಸ್ ಮತ್ತು ಶಿವರಾಮೇಗೌಡರ ಬಣದ ಸಂಯುಕ್ತ ಆಶ್ರಯದಲ್ಲಿ ತಾ. 5 ರಂದು ವೀರಾಜಪೇಟೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸ ಲಾಗಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್, ಅಂದು ಬೆಳಿಗ್ಗೆ 10 ಗಂಟೆಗೆ ವೀರಾಜಪೇಟೆ ದೊಡ್ಡಟ್ಟಿ ಚೌಕಿಯ ಶ್ರೀ ಕೃಷ್ಣ ಕಂಫÀಟ್ರ್ಸ್ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ ಎಂದರು.
ಕೋವಿಡ್ ಆತಂಕದಿಂದ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಾಗಿದ್ದು, ಜಿಲ್ಲೆಯ ರಕ್ತನಿಧಿ ಕೇಂದ್ರ್ರದಲ್ಲಿ ರಕ್ತದ ಕೊರತೆ ಎದುರಾಗಿದೆ. ಆದ್ದರಿಂದ ಯಾರೂ ಯಾವುದೇ ಆತಂಕಕ್ಕೆ ಒಳಗಾಗದೆ ರಕ್ತದಾನ ಮಾಡಿ ಜೀವಗಳನ್ನು ಉಳಿಸುವಂತೆ ಮನವಿ ಮಾಡಿದರು. ಜ್ವರ, ಕೆಮ್ಮು, ಶೀತ ಇರುವ ರಕ್ತದಾನಿಗಳು ಶಿಬಿರಕ್ಕೆ ಬರುವುದು ಬೇಡವೆಂದು ತಿಳಿಸಿದರು.
ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಕುರಿತು ಮಾಹಿತಿ ನೀಡಿದ ಸಂಸ್ಥೆಯ ಕಾರ್ಯದರ್ಶಿ ಮೈಕೆಲ್ ವೇಗಸ್, ಸಂಸ್ಥೆಯು ಕಳೆÀದ ಒಂದೂವರೆ ವರ್ಷದಿಂದ ವಾಟ್ಸ್ ಅಪ್ ಗ್ರೂಪ್ಗಳ ಮೂಲಕವೇ ರಕ್ತದಾನಿಗಳನ್ನು ಕಲೆ ಹಾಕುವ ಕೆಲಸ ಮಾಡಿ ಅನೇಕ ಜೀವಗಳನ್ನು ಉಳಿಸುವ ಪ್ರಯತ್ನ ಮಾಡಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆ ಮಾತ್ರವಲ್ಲದೆ ಮಡಿಕೇರಿ, ಸೆ. 1: ಕೊಡಗು ಬ್ಲಡ್ ಡೋನರ್ಸ್ ಮತ್ತು ಶಿವರಾಮೇಗೌಡರ ಬಣದ ಸಂಯುಕ್ತ ಆಶ್ರಯದಲ್ಲಿ ತಾ. 5 ರಂದು ವೀರಾಜಪೇಟೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸ ಲಾಗಿದೆ ಎಂದು ಸಂಘಟನೆಯ ಪ್ರಮುಖರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್, ಅಂದು ಬೆಳಿಗ್ಗೆ 10 ಗಂಟೆಗೆ ವೀರಾಜಪೇಟೆ ದೊಡ್ಡಟ್ಟಿ ಚೌಕಿಯ ಶ್ರೀ ಕೃಷ್ಣ ಕಂಫÀಟ್ರ್ಸ್ ಸಭಾಂಗಣದಲ್ಲಿ ಶಿಬಿರ ನಡೆಯಲಿದೆ ಎಂದರು.
ಕೋವಿಡ್ ಆತಂಕದಿಂದ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಾಗಿದ್ದು, ಜಿಲ್ಲೆಯ ರಕ್ತನಿಧಿ ಕೇಂದ್ರ್ರದಲ್ಲಿ ರಕ್ತದ ಕೊರತೆ ಎದುರಾಗಿದೆ. ಆದ್ದರಿಂದ ಯಾರೂ ಯಾವುದೇ ಆತಂಕಕ್ಕೆ ಒಳಗಾಗದೆ ರಕ್ತದಾನ ಮಾಡಿ ಜೀವಗಳನ್ನು ಉಳಿಸುವಂತೆ ಮನವಿ ಮಾಡಿದರು. ಜ್ವರ, ಕೆಮ್ಮು, ಶೀತ ಇರುವ ರಕ್ತದಾನಿಗಳು ಶಿಬಿರಕ್ಕೆ ಬರುವುದು ಬೇಡವೆಂದು ತಿಳಿಸಿದರು.
ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಕುರಿತು ಮಾಹಿತಿ ನೀಡಿದ ಸಂಸ್ಥೆಯ ಕಾರ್ಯದರ್ಶಿ ಮೈಕೆಲ್ ವೇಗಸ್, ಸಂಸ್ಥೆಯು ಕಳೆÀದ ಒಂದೂವರೆ ವರ್ಷದಿಂದ ವಾಟ್ಸ್ ಅಪ್ ಗ್ರೂಪ್ಗಳ ಮೂಲಕವೇ ರಕ್ತದಾನಿಗಳನ್ನು ಕಲೆ ಹಾಕುವ ಕೆಲಸ ಮಾಡಿ ಅನೇಕ ಜೀವಗಳನ್ನು ಉಳಿಸುವ ಪ್ರಯತ್ನ ಮಾಡಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆ ಮಾತ್ರವಲ್ಲದೆ ಗೋಷ್ಠಿಯಲ್ಲಿ ಬ್ಲಡ್ ಡೋನರ್ಸ್ ಸಂಸ್ಥೆಯ ಅಧ್ಯಕ್ಷ ಹೆಚ್.ಆರ್. ವಿನು, ರಕ್ಷಣಾ ವೇದಿಕೆಯ ವೀರಾಜಪೇಟೆ ನಗರ ಘಟಕದ ಉಪಾಧ್ಯಕ್ಷ ಫೈಝಲ್ ಹಾಗೂ ಕಾರ್ಯದರ್ಶಿ ಅವಿನಾಶ್ ರವೀಂದ್ರ ಉಪಸ್ಥಿತರಿದ್ದರು.