ಮಡಿಕೇರಿ, ಸೆ. 1: ಕವಿ ಕುವೆಂಪು ಅವರ ಬೊಮ್ಮನಹಳ್ಳಿಯ ಕಿಂದರಿ ಜೋಗಿ ಕವಿತೆಯನ್ನು ರಂಗಾಯಣ ವಾಚಿಕಾ ಭಿನಯ ರೂಪಕ್ಕೆ ತಂದಿದ್ದು ರಾಜ್ಯದ ಎಲ್ಲ ಪ್ರಾಥಮಿಕ ಶಾಲಾ ಮಕ್ಕಳಿಗೆ ತಲಪಬೇಕು ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.