ಮಡಿಕೇರಿ. ಸೆ. 4: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್, ಮಣಜೂರು ಮಂಜುನಾಥ್ ಇತರರು ಇದ್ದರು.