ಭಾಗಮಂಡಲ, ಸೆ. 4: ತಲಕಾವೇರಿಯ ಗಜಗಿರಿ ಬೆಟ್ಟ ಕುಸಿತದಲ್ಲಿ ದುರ್ಮರಣ ಹೊಂದಿದ ಬಿಜೆಪಿ ಪಕ್ಷದ ಹಿರಿಯರು ಹಾಗೂ ಮಾರ್ಗದರ್ಶಕರಾಗಿದ್ದ ನಾರಾಯಣ ಆಚಾರ್ ಅವರಿಗೆ ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ಭಾಗಮಂಡಲ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಶ್ರದ್ಧಾಂಜಲಿ ಸಭೆ ಭಾಗಮಂಡಲ ಗೌಡ ಸಮಾಜದಲ್ಲಿ ನಡೆಯಲಿದೆ.