ಕೂಡಿಗೆ, ಸೆ. 5: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಲಾಪುರ ಮಾರ್ಗವಾಗಿ ಸೋಮವಾರಪೇಟೆಗೆ ಸಂಪರ್ಕ ಕಲ್ಪಿಸುವ ಮದಲಾಪುರ - ಯಲಕನೂರು ರಸ್ತೆಯ ಮಧ್ಯ ಭಾಗದಲ್ಲಿರುವ ಹಾರಂಗಿ ಮುಖ್ಯ ನಾಲೆಯ ಸೇತುವೆಯು ತೀರಾ ಹಾಳಾಗಿದ್ದು, ಈ ಸೇತುವೆಯನ್ನು ದುರಸ್ತಿಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.