ಶನಿವಾರಸಂತೆ, ಸೆ. 6: ಇಲ್ಲಿಗೆ ಸಮೀಪದ ದುಂಡಳ್ಳಿ ಗ್ರಾಮದ ನಿವಾಸಿ ರಂಜಿತ್ ಎಂಬಾತ ತನ್ನ ಬೈಕ್‍ನಲ್ಲಿ ಮನೆಗೆ ತೆರಳುತ್ತಿದ್ದಾಗ ಯಸಳೂರು ಕಡೆಯಿಂದ ಬಂದ ಓಮಿನಿ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.