ಮಡಿಕೇರಿ, ಸೆ.6 : ಕಲುಷಿತ ನೀರು ಶುದ್ಧೀಕರಣ ಘಟಕವನ್ನು ಕೆ.ಬಾಡಗ ಗ್ರಾಮದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರಿಂದ ಅಪಾಯಗಳು ಎದುರಾಗಲಿದೆ ಎಂದು ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ಆತಂಕ ವ್ಯಕ್ತಪಡಿಸಿದರು. ಮಡಿಕೇರಿ, ಸೆ.6 : ಕಲುಷಿತ ನೀರು ಶುದ್ಧೀಕರಣ ಘಟಕವನ್ನು ಕೆ.ಬಾಡಗ ಗ್ರಾಮದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರಿಂದ ಅಪಾಯಗಳು ಎದುರಾಗಲಿದೆ ಎಂದು ಕೊಡಗು ರಕ್ಷಣಾ ವೇದಿಕೆ ಅಧ್ಯಕ್ಷ ಪವನ್ ಪೆಮ್ಮಯ್ಯ ಆತಂಕ ವ್ಯಕ್ತಪಡಿಸಿದರು.