ಮಡಿಕೇರಿ, ಸೆ.9 : ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆ.ಎಸ್ ರಮೇಶ್ ಹೊಳ್ಳ ಅವರು ಅಧಿಕಾರ ಸ್ವೀಕರಿಸಿದರು.

ಸರಳ ಕಾರ್ಯಕ್ರಮದಲ್ಲಿ ಕೆ.ಎಸ್ ರಮೇಶ್ ಹೊಳ್ಳ ಅವರಿಗೆ ಮಡಿಕೇರಿಯ ಹಿರಿಯ ವೈದ್ಯರಾದ ಡಾ.ಎಂ.ಜಿ.ಪಾಟ್ಕರ್, ಪ್ರಮುಖರಾದ ರಾಬಿನ್ ದೇವಯ್ಯ, ಬಿ.ಬಿ ಭಾರತೀಶ್, ಬೆಪ್ಪೂರನ ಮೇದಪ್ಪ, ರವೀಂದ್ರ ರೈ, ಕೆ.ಎಸ್. ದೇವಯ್ಯ, ಮಡಿಕೇರಿ ನಗರಾಭಿವೃದ್ಧಿ ಆಯುಕ್ತರಾದ ಶೇಷು ಇದ್ದರು.