ಮಡಿಕೇರಿ, ಸೆ.11 : ಮಡಿಕೇರಿ ತಾಲೂಕು ಪಂಚಾಯಿತಿ ಸಾಮನ್ಯ ಸಭೆಯು ತಾ.ಪಂ.ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಅವರ ಅಧ್ಯಕ್ಷತೆಯಲ್ಲಿ ತಾ.16 ರಂದು ಬೆಳಿÀಗ್ಗೆ 10.30 ಗಂಟೆಗೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ.ಇಒ ಲಕ್ಷ್ಮೀ ಅವರು ತಿಳಿಸಿದ್ದಾರೆ.