ಶನಿವಾರಸಂತೆ, ಸೆ. 10: ಶನಿವಾರಸಂತೆ ರೋಟರಿ ಸಂಸ್ಥೆ ವತಿಯಿಂದ ನಡೆದ ಸದಸ್ಯರ ಸಭೆಯಲ್ಲಿ ಶನಿವಾರಸಂತೆ ವಲಯ ಅರಣ್ಯಾಧಿಕಾರಿ ಪ್ರಫುಲ್ ಶೆಟ್ಟಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಬಗ್ಗೆ ಉಪನ್ಯಾಸ ನೀಡಿದರು. ಸಂಸ್ಥೆ ಅಧ್ಯಕ್ಷ ಹೆಚ್.ವಿ. ದಿವಾಕರ್, ಕಾರ್ಯದರ್ಶಿ ಎ.ಡಿ. ಮೋಹನ್ಕುಮಾರ್, ರೊಟೇರಿಯನ್ ಹೆಚ್.ಪಿ. ಮೋಹನ್, ಸದಸ್ಯರು ಹಾಜರಿದ್ದರು.