ಸೋಮವಾರಪೇಟೆ, ಸೆ. 10: ಸಮೀಪದ ತಣ್ಣೀರುಹಳ್ಳ ಗ್ರಾಮದ ಕೀರ್ತಿ ಸ್ತ್ರೀ ಶಕ್ತಿ ಸಂಘಕ್ಕೆ 16 ವರ್ಷ ತುಂಬಿದ ಹಿನ್ನೆಲೆಯಲ್ಲಿ, ಇಲ್ಲಿನ ತಾಲೂಕು ಸ್ತ್ರೀ ಶಕ್ತಿ ಭವನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಕುಸುಮಾ, ಪ್ರತಿನಿಧಿಗಳಾದ ಜಯಂತಿ ಶೇಖರ್, ಹರ್ಷಿಣಿ ಲೋಕೇಶ್ ಅವರುಗಳನ್ನು ಸನ್ಮಾನಿಸಲಾಯಿತು.