ಮಡಿಕೇರಿ, ಸೆ. 16: ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾ. 18 ರಂದು ಬೆಳಗ್ಗೆ 11 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರವನ್ನು ವಿತರಿಸಲಿದ್ದಾರೆ.