ಸುಂಟಿಕೊಪ್ಪ, ಸೆ. 16: ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್, ಕೊಡಗು ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ತಾ. 20ರಂದು ಮಧ್ಯಾಹ್ನ 3.30ಕ್ಕೆ ಸುಂಟಿಕೊಪ್ಪದ ಶ್ರೀ ಕೋದಂಡರಾಮ ಮಂದಿರ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ರಾಘವೇಂದ್ರ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.