ಮಡಿಕೇರಿ, ಸೆ. 18: ಗಾಳಿಬೀಡು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮದ ಸಭೆ ತಾ. 21 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಕೆ. ರಾಜು, ಉಪನಿರ್ದೇಶಕರು, ಕೃಷಿ ಇಲಾಖೆ ಮಡಿಕೇರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಗಿರೀಶ್, ಸಹಾಯಕ ಕೃಷಿ ಅಧಿಕಾರಿ, ಕೃಷಿ ಇಲಾಖೆ, ಮಡಿಕೇರಿ ಇವರ ಉಪಸ್ಥಿತಿಯಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿಯ ಕಾರ್ಯಾಲಯದಲ್ಲಿ ನಡೆಯಲಿದೆ.