ಪೆÇನ್ನಂಪೇಟೆ. ಸೆ. 18: ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿಯ 2019-20 ನೇ ಸಾಲಿನ ಜಮಾ ಬಂದಿ ಸಭೆಯು ತಾ. 21ರಂದು ಬೆಳಿಗ್ಗೆ 10.30ಕ್ಕೆ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಲವೀನ್ ಮಾದಪ್ಪ ಅವರ ಅಧ್ಯಕ್ಷತೆ ಹಾಗೂ ನೋಡಲ್ ಅಧಿಕಾರಿಯವರ ಸಮ್ಮುಖದಲ್ಲಿ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.