ಕುಶಾಲನಗರ, ಸೆ. 20: ಇಲ್ಲಿಗೆ ಸಮೀಪದ ಚಿಕ್ಕ ಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ವಿದ್ಯಾರ್ಥಿ ಪರಿಷತ್ ಸಹಯೋಗದೊಂದಿಗೆ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ. ಪಿ. ಸುಬ್ರಮಣ್ಯ ಎಡಪಡಿತ್ತಾಯ ಅವರನ್ನು ಗೌರವಿಸಲಾಯಿತು.