ಮಡಿಕೇರಿ, ಸೆ. 21: ಹೊಸೂರು ಗ್ರಾಮ ಪಂಚಾಯಿತಿಯ 2020-21ನೇ ಸಾಲಿನ ಜಮಾಬಂದಿ ಸಭೆ ತಾ. 23 ರಂದು ಪೂರ್ವಾಹ್ನ 11 ಗಂಟೆಗೆ ಹೊಸೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಎಂ.ಈ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಅಂಕಯ್ಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಚೆಸ್ಕಾಂ ಇಲಾಖೆ ಗೋಣಿಕೊಪ್ಪ ಇವರ ಸಮಕ್ಷಮದಲ್ಲಿ ನಡೆಯಲಿದೆ.