ಮಡಿಕೇರಿ, ಸೆ. 22: ಪೊನ್ನಂಪೇಟೆ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಮತ್ತು ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮಸಭೆ ತಾ. 24 ರಂದು ಬೆಳಿಗ್ಗೆ 10.30 ಗಂಟೆಗೆ ಮತ್ತು 11.30 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.