ಮಡಿಕೇರಿ ಸೆ. 23: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಸಂವಹನ ತಂಡದ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಟಿ.ಪಿ. ರಮೇಶ್ ಅವರನ್ನು ನೇಮಕ ಮಾಡಲಾಗಿದೆ. ಮಾಧ್ಯಮ ಸಂವಹನ ಕ್ಷೇತ್ರದಲ್ಲಿ ಅನುಭವ, ತಿಳುವಳಿಕೆ ಇರುವ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಮೇಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.