ಮಡಿಕೇರಿ, ಸೆ. 23: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು ತಾ. 25 ರಂದು ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದೆಂದು ಪ್ರಕಟಣೆ ತಿಳಿಸಿದೆ.