ಮಡಿಕೇರಿ, ಸೆ. 24: ಕಾಂತೂರು-ಮೂರ್ನಾಡು ಗ್ರಾ.ಪಂ.ನ 2018-19, 2019-20ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ತಾ. 28 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾ.ಪಂ. ಸಭಾಂಗಣದಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ನೋಡೆಲ್ ಅಧಿಕಾರಿ ಗಿರೀಶ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ.