ಮಡಿಕೇರಿ, ಸೆ. 25: ಪ್ರಸಕ್ತ ಸಾಲಿನಲ್ಲಿ ಡಿಇಎಲ್ಇಡಿ (ಶಿಕ್ಷಣ ತರಬೇತಿ) ದಾಖಲಾತಿ ಸಂಬಂಧವಾಗಿ ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅದರಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ. 50, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ. 45 ಅಂಕ ಪಡೆದಿರಬೇಕು. ಇತರೆ ಸೂಚನೆಗಳನ್ನು ವೆಬ್ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ. ವೆಬ್ಸೈಟ್ನಲ್ಲಿ ಮಾಹಿತಿಗಳನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿ ಕ್ರಮವಾಗಿ ಮಡಿಕೇರಿ, ಸೆ. 25: ಪ್ರಸಕ್ತ ಸಾಲಿನಲ್ಲಿ ಡಿಇಎಲ್ಇಡಿ (ಶಿಕ್ಷಣ ತರಬೇತಿ) ದಾಖಲಾತಿ ಸಂಬಂಧವಾಗಿ ಸರ್ಕಾರಿ ಕೋಟಾದ ಸೀಟುಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅದರಲ್ಲಿ ಸಾಮಾನ್ಯ ಅಭ್ಯರ್ಥಿಗಳು ಶೇ. 50, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶೇ. 45 ಅಂಕ ಪಡೆದಿರಬೇಕು. ಇತರೆ ಸೂಚನೆಗಳನ್ನು ವೆಬ್ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ.