ಮಡಿಕೇರಿ, ಸೆ. 25: ಹೊದ್ದೂರು ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಜಮಾಬಂದಿ ಸಭೆಯನ್ನು ತಾ. 28ರಂದು ಮಧ್ಯಾಹ್ನ 12.30 ಗಂಟೆಗೆ ಪಂಚಾಯಿತಿ ಕಚೇರಿ ಆವರಣದಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಕವಿತ ಪಿ.ಪಿ. ಅವರ ಉಪಸ್ಥಿತಿಯಲ್ಲಿ ನೋಡಲ್ ಅಧಿಕಾರಿ ಗಾಯತ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಮಡಿಕೇರಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.