ಮಡಿಕೇರಿ, ಸೆ. 26: ಭಾರತೀಯ ಜನತಾ ಪಾರ್ಟಿಯ ಸಭೆ ಹಾಗೂ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಮಕ್ಕಂದೂರಿನ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ತಾ. 27 ರಂದು (ಇಂದು) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಜಿಲ್ಲಾ ಪ್ರಮುಖರು ಭಾಗವಹಿಸಲಿದ್ದಾರೆ.