ಮಡಿಕೇರಿ, ಸೆ. 27: ಕೆ. ಬಾಡಗ ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ನಾಣಚ್ಚಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ತಾ. 29 ರಂದು ಪೂರ್ವಾಹ್ನ 11 ಗಂಟೆಗೆ ಆಡಳಿತಾಧಿಕಾರಿ ಮಹೇಶ್‍ಕುಮಾರ್ ಅಧ್ಯಕ್ಷತೆಯಲ್ಲಿ ಮತ್ತು ನೋಡಲ್ ಅಧಿಕಾರಿ ಸೀತಾಲಕ್ಷ್ಮಿ ಸಮ್ಮುಖದಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.