ಗೋಣಿಕೊಪ್ಪಲು, ಸೆ.26: ಗೋಣಿಕೊಪ್ಪಲುವಿನ ಶ್ರೀ ಕಾವೇರಿ ದಸರಾ ಸಮಿತಿಯ ಅಧ್ಯಕ್ಷ ರಾಮಕೃಷ್ಣ ಅವರ ಅಧ್ಯಕ್ಷತೆಯಲ್ಲಿ ತಾ. 29ರಂದು 4 ಗಂಟೆಗೆ ಮಹಿಳಾ ಸಮಾಜದಲ್ಲಿ 2019-20ನೇ ಸಾಲಿನ ದಸರಾ ಮಹಾಸಭೆ ಏರ್ಪಡಿಸಲಾಗಿದೆ ಎಂದು ಕಾವೇರಿ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಜಪ್ಪು ಸುಬ್ಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.